Griha Lakshmi: ಗೃಹ ಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಲಕ್ಷಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ
Griha Lakshmi: ಗೃಹ ಲಕ್ಷ್ಮಿ ಪೆಂಡಿಂಗ್ ಹಣ ಜಮಾ! ಲಕ್ಷಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ ಉಡುಪಿ: ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಕಂತನ್ನು ಶೀಘ್ರದಲ್ಲೇ ಫಲಾನುಭವಿಗಳಿಗೆ ಜಮಾ ಮಾಡಲಾಗುವುದು ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಉಡುಪಿ ಜಿಲ್ಲೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳ ಕಂತನ್ನು ಈಗಾಗಲೇ ಠೇವಣಿ ಮಾಡಲಾಗಿದೆ ಮತ್ತು ಉಳಿದ ಬಾಕಿ ಹಣವನ್ನು ಗಣೇಶ ಚತುರ್ಥಿಯ ಮೊದಲು ಮಹಿಳೆಯರಿಗೆ ತಲುಪುವಂತೆ ನೋಡಿಕೊಳ್ಳಲು … Read more