NSP Scholarship 2025: NSP ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಈಗಲೇ ಅರ್ಜಿ ಸಲ್ಲಿಸಿ.!
NSP Scholarship 2025: NSP ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಈಗಲೇ ಅರ್ಜಿ ಸಲ್ಲಿಸಿ.! 2025-26ನೇ ಶೈಕ್ಷಣಿಕ ವರ್ಷಕ್ಕೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಅಡಿಯಲ್ಲಿ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆಯನ್ನು (PMSS) ರೈಲ್ವೆ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ . ಈ ಯೋಜನೆಯು ರೈಲ್ವೇ ರಕ್ಷಣಾ ಪಡೆ (RPF) ಮತ್ತು ರೈಲ್ವೇ ರಕ್ಷಣಾ ವಿಶೇಷ ಪಡೆ (RPSF) ಯ ಗೆಜೆಟೆಡ್ ಅಧಿಕಾರಿ ಶ್ರೇಣಿಗಿಂತ ಕೆಳಗಿನ ಸಿಬ್ಬಂದಿಯ ಮಕ್ಕಳು ಮತ್ತು ವಿಧವೆಯರಿಗೆ ಒಂದು ಸುವರ್ಣಾವಕಾಶವಾಗಿದೆ , ಇದರಲ್ಲಿ ಸೇವೆ ಸಲ್ಲಿಸುತ್ತಿರುವ … Read more