Free gas cylinder: ಮೋದಿ ಸರ್ಕಾರದ ದಸರಾ ಗಿಫ್ಟ್.. 25 ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ.!
Free gas cylinder: ಮೋದಿ ಸರ್ಕಾರದ ದಸರಾ ಗಿಫ್ಟ್.. 25 ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ.! ದಸರಾ ಹಬ್ಬದ ಸಂದರ್ಭದಲ್ಲಿ, ಮೋದಿ ಸರ್ಕಾರ ದೇಶದ ಜನರಿಗೆ ಉತ್ತಮ ಶುಭ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ದೇಶದ 25 ಲಕ್ಷ ಬಡ ಕುಟುಂಬಗಳಿಗೆ Free gas cylinder ನೀಡಲು ಕೇಂದ್ರ ನಿರ್ಧರಿಸಿದೆ. ಹಣದುಬ್ಬರ ಮತ್ತು ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಇದು ಒಂದು ದೊಡ್ಡ … Read more